Isaiah 55:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”
Kannada BSI Bible 2016
ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Kannada Bible (KNCL) BSI 2016
ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.