Isaiah 55:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, “ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ” ಎಂದು ಪ್ರಮಾಣ ಮಾಡಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
Kannada BSI Bible 2016
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.
Kannada Bible (KNCL) BSI 2016
ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.