Isaiah 56:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
Kannada BSI Bible 2016
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
Kannada Bible (KNCL) BSI 2016
ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು