Isaiah 57:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
8ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”
Kannada BSI Bible 2016
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.
Kannada Bible (KNCL) BSI 2016
“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.