Isaiah 59:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
Kannada BSI Bible 2016
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
Kannada Bible (KNCL) BSI 2016
ನಾನು ಹೇಳುವುದನ್ನು ಕೇಳಿ: ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.