Isaiah 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
Kannada BSI Bible 2016
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.
Kannada Bible (KNCL) BSI 2016
ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.