Isaiah 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
Kannada BSI Bible 2016
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
Kannada Bible (KNCL) BSI 2016
ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು: ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’