Isaiah 60:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
Kannada BSI Bible 2016
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
Kannada Bible (KNCL) BSI 2016
ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.