Isaiah 64:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”
Kannada BSI Bible 2016
ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?
Kannada Bible (KNCL) BSI 2016
ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?