Isaiah 65:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
Kannada BSI Bible 2016
ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.