Isaiah 66:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
Kannada BSI Bible 2016
ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
Kannada Bible (KNCL) BSI 2016
ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.