Isaiah 8:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಷ್ಟೋ ಜನರು ಈ ಬಂಡೆಯನ್ನು ಎಡವಿಬೀಳುವರು. ಅವರು ಬಿದ್ದು ಮುರಿಯಲ್ಪಡುವರು; ಬಲೆಗೆ ಸಿಕ್ಕಿಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”
Kannada BSI Bible 2016
ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.
Kannada Bible (KNCL) BSI 2016
ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”