Isaiah 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಶಾಯನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
Kannada BSI Bible 2016
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
Kannada Bible (KNCL) BSI 2016
ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.