James 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ. (Verses 7-8)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
Kannada BSI Bible 2016
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ;
Kannada Bible (KNCL) BSI 2016
ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.