James 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಹಿಯಾದ ನೀರು ಮತ್ತು ಕಹಿಯಾದ ನೀರು ಒಂದೇ ಬುಗ್ಗೆಯಿಂದ ಹರಿಯುತ್ತವೆಯೋ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
Kannada BSI Bible 2016
ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟೆಯ ಒಂದೇ ಬಾಯಿಂದ ಸಿಹಿನೀರು ಕಹಿನೀರು ಎರಡೂ ಹೊರಡುವದುಂಟೇ?
Kannada Bible (KNCL) BSI 2016
ಒಂದೇ ಬುಗ್ಗೆಯಿಂದ ಸಿಹಿ ನೀರು, ಸೌಳು ನೀರು - ಎರಡೂ ಬರುವುದುಂಟೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ?