James 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
Kannada BSI Bible 2016
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
Kannada Bible (KNCL) BSI 2016
ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.