Jeremiah 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
Kannada BSI Bible 2016
ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.
Kannada Bible (KNCL) BSI 2016
ಅದಕ್ಕೆ ಸ್ವಾಮಿ ನನಗೆ ಹೀಗೆಂದರು: “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.