Jeremiah 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
Kannada BSI Bible 2016
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.
Kannada Bible (KNCL) BSI 2016
ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.