Jeremiah 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆರೆಮೀಯನೆಂಘ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಙೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
Kannada BSI Bible 2016
ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.
Kannada Bible (KNCL) BSI 2016
ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.