Jeremiah 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನೆಐಲ್ಲ ನೀನು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
Kannada BSI Bible 2016
ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ - ಬಾಲಕನೆನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಹೋಗೇ ಹೋಗುವಿ; ನಾನು ಆಜ್ಞಾಪಿಸುವದನ್ನೆಲ್ಲಾ ನುಡಿಯಲೇ ನುಡಿಯುವಿ.
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.