Jeremiah 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
Kannada BSI Bible 2016
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
Kannada Bible (KNCL) BSI 2016
ಇಸ್ರಯೇಲ್ ವಂಶದವರೇ, ಸರ್ವೇಶ್ವರ ಸ್ವಾಮಿ ನಿಮಗೆ ನುಡಿಯುವ ಮಾತನ್ನು ಕೇಳಿರಿ; ಅವರು ಹೇಳುವುದು ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.