Jeremiah 10:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತಐ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
Kannada BSI Bible 2016
ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
Kannada Bible (KNCL) BSI 2016
ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.