Jeremiah 10:24 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಙೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.
Kannada Bible (KNCL) BSI 2016
ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.