Jeremiah 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಘಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಘಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
Kannada BSI Bible 2016
ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಬೆಳ್ಳಿಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಹಾಗೆ ಮೊಳೆಗಳಿಂದ ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
Kannada Bible (KNCL) BSI 2016
ಅದನ್ನು ಅಲಂಕರಿಸುತ್ತಾರೆ ಬೆಳ್ಳಿಬಂಗಾರಗಳಿಂದ ಅದು ಅಲುಗದ ಹಾಗೆ ಭದ್ರಪಡಿಸುತ್ತಾರೆ ಮೊಳೆಸುತ್ತಿಗೆಯಿಂದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.