Jeremiah 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
Kannada BSI Bible 2016
ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ.
Kannada Bible (KNCL) BSI 2016
ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.