Jeremiah 10:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಙೊಂಬೆಗಳಿಂದ ಘಂದವುಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
Kannada BSI Bible 2016
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
Kannada Bible (KNCL) BSI 2016
ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.