Jeremiah 11:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನಿಗೆ ಈ ಸಂದೇಶ ಯೆಹೋವನಿಂದ ಬಂದಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
Kannada BSI Bible 2016
ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,