Jeremiah 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಈ ಒಡಂಘಡಿಕೆಯ ವಚನಗಳನ್ನು ಕೇಳು, ಈ ವಿಷಯಗಳ ಬಗ್ಗೆ ಯೆಹೂದದ ಜನರಿಗೂ ಜೆರುಸಲೇಮಿನಲ್ಲಿರುವ ಜನರಿಗೂ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
Kannada BSI Bible 2016
ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಸಾರಿರಿ -
Kannada Bible (KNCL) BSI 2016
“ಒಡಂಬಡಿಕೆಯ ಈ ವಚನಗಳನ್ನು ಕೇಳಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಸಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.