Jeremiah 11:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
Kannada BSI Bible 2016
ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದ್ಯರಲ್ಲಿಯೂ ಯೆರೂಸಲೇವಿುನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.
Kannada Bible (KNCL) BSI 2016
ಮತ್ತೆ ಸರ್ವೇಶ್ವರ ನನಗೆ: “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.