Jeremiah 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಘವನ್ನು ಅದರ ಸಾಬಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.
Kannada BSI Bible 2016
ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.
Kannada Bible (KNCL) BSI 2016
ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.