Jeremiah 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಘಂದಾಗ ಏನು ಮಾಡುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
Kannada BSI Bible 2016
ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
Kannada Bible (KNCL) BSI 2016
(ಆಗ ಸರ್ವೇಶ್ವರ ನನಗೆ): “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?