Jeremiah 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ‘ಸಾಬಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
Kannada BSI Bible 2016
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
Kannada Bible (KNCL) BSI 2016
ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸೊತ್ತು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು. ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ.