Jeremiah 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು.
Kannada BSI Bible 2016
ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ - ನೀನು ಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು ಎಂಬದಾಗಿ ಯೆಹೋವನ ಎರಡನೆಯ ಮಾತು ನನಗೆ ಬಂತು.
Kannada Bible (KNCL) BSI 2016
ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು,