Jeremiah 13:4 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡ ತಂದು ಸುತ್ತಿಕೊಂಡ ನಡುಪಟ್ಟಿಯನ್ನು ತೆಗೆದುಕೊಂಡು ಪೆರಾತ್‌ಗೆ ಹೋಗು. ಆ ನಡುಪಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು.
Kannada BSI Bible 2016
ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು.