Jeremiah 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ಪೆರಾತ್‌ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುಪಟ್ಟಿಯನ್ನು ಘಚ್ಚಿಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.
Kannada BSI Bible 2016
ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.
Kannada Bible (KNCL) BSI 2016
ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.