Jeremiah 13:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಘಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಘಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.
Kannada BSI Bible 2016
ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುದಿನಗಳ ಮೇಲೆ ಯೆಹೋವನು ನನಗೆ - ಹೊರಡು, ಯೂಫ್ರೇಟೀಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ ಎಂದು ಹೇಳಿದನು.
Kannada Bible (KNCL) BSI 2016
ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.