Jeremiah 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನ್ನು ಘಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
Kannada BSI Bible 2016
ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಅಗೆದು ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು; ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
Kannada Bible (KNCL) BSI 2016
ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.