Jeremiah 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನನಗೆ ಯೆಹೋವನ ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ,