Jeremiah 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಘಹುದಾದ ಸಸಿಗಳು ಬೆಳೆದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
Kannada BSI Bible 2016
ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ಅಸುರುಸುರಾಗುತ್ತಾ ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
Kannada Bible (KNCL) BSI 2016
ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”