Jeremiah 14:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸ್ತಘ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಙೇಡ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
Kannada BSI Bible 2016
ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
Kannada Bible (KNCL) BSI 2016
ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.