Jeremiah 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. ಉತ್ತರದಿಂದ ಬರುವವನು ಕಬ್ಬಿಣದಂತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು.
Kannada BSI Bible 2016
ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವದು ಯಾರಿಂದಾದೀತು ಎಂದು ಹೇಳಿದನು.
Kannada Bible (KNCL) BSI 2016
ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು.