Jeremiah 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.
Kannada BSI Bible 2016
ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.
Kannada Bible (KNCL) BSI 2016
ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”