Jeremiah 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಯೆಹೋವನಿಂದ ಈ ಸಂದೇಶ ಘಂದಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
Kannada BSI Bible 2016
ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನನಗೆ ಈ ಸಂದೇಶವನ್ನು ದಯಪಾಲಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,