Jeremiah 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಘಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಘಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
Kannada BSI Bible 2016
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ
Kannada Bible (KNCL) BSI 2016
ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.