Jeremiah 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದನು: “ಪ್ರಮಾಣ ಮಾಡಙೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
Kannada BSI Bible 2016
ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಜನರು ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ.