Jeremiah 16:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.
Kannada BSI Bible 2016
ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮದುವೆಯಾಗಬೇಡ, ಗಂಡು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ನಿನಗೆ ಹುಟ್ಟದಿರಲಿ.
Kannada Bible (KNCL) BSI 2016
“ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”