Jeremiah 16:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನಿಜವಾದ ದೇವರುಗಳನ್ನು ಮಾಡಘಲ್ಲರೇ? ಇಲ್ಲ, ಅವರು ವಿಗ್ರಹಗಳನ್ನು ಮಾಡಘಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
Kannada BSI Bible 2016
ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)
Kannada Bible (KNCL) BSI 2016
ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!”