Jeremiah 16:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,
Kannada BSI Bible 2016
ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಗಳು, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ -
Kannada Bible (KNCL) BSI 2016
ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: