Jeremiah 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಙೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.
Kannada BSI Bible 2016
ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ.
Kannada Bible (KNCL) BSI 2016
“ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.