Jeremiah 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಿಯಿಂದ ನಮ್ಮ ಪವಿತ್ರಾಲಯವು ಯೆಹೋವನ ಮಹತಬದ ಸಿಂಹಾಸವಾಗಿದೆ. ಅದೊಂದು ಘಹಳ ಪ್ರಮುಖವಾದ ಸ್ಥಳವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
Kannada BSI Bible 2016
ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
Kannada Bible (KNCL) BSI 2016
ಆದಿಯಿಂದಲೂ ಉನ್ನತಸ್ಥಾನದಲ್ಲಿದೆ ನಮ್ಮ ಪವಿತ್ರಾಲಯ ಅದು ಮಹಿಮೆಯ ಸಿಂಹಾಸನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.